Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮದಲ್ಲಿ ಪರಮಾತ್ಮ ಬರ್ತಾನೆ ಜೀವ ತೆಗೆದುಕೊಂಡು ಹೋಗ್ತಾನೆ

Advertisement
ಅಥಣಿ:ಇನ್ನು ಜೀವಂತವಾಗಿದಿಯಾ ಮೂಡನಂಬಿಕೆ ಪದ್ಧತಿ...!?
ಅನಂತಪುರ ಗ್ರಾಮದಲ್ಲೊಂದು ವಿಚಿತ್ರ ಘಟನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮ.
ಪರಮಾತ್ಮ ಬರ್ತಾನೆ ಜೀವ ತೆಗೆದುಕೊಂಡು ಹೋಗ್ತಾನೆ ಎಂದ ಭಕ್ತರು.

ಸೆಪ್ಟೆಂಬರ್ 08 ರಂದು ಪ್ರಾಣತ್ಯಾಗ ಮಾಡೋದಕ್ಕೆ ಬಂದ ಉತ್ತರ ಪ್ರದೇಶ ಭಕ್ತರು.ಅನಂತಪುರ ಗ್ರಾಮದ ಇರಕರ ಕುಟುಂಬದ 4 ಜನ ಸೇರಿದಂತೆ ಒಟ್ಟು 21 ಜನ ಪ್ರಾಣ ತ್ಯಾಗಕ್ಕೆ ಮುಂದಾಗಿದ್ದ ಭಕ್ತರು.
ಸಂತ ರಾಮಪಾಲನ ಅನುಯಾಯಿಗಳು  ಇವರು ಪುಸ್ತಕ ಓದಿ ಹಾಗೂ ಪ್ರವಚನ ಕೇಳಿ ಪ್ರಾಣತ್ಯಾಗ ಮುಂದಾಗಿದ್ದ ಭಕ್ತರು.ಅನಂತಪುರ ಗ್ರಾಮದ ಇರಕರ ಕುಟುಂಬದ,ತುಕಾರಾಮ, ಸಾವಿತ್ರಿ, ರಮೇಶ್, ವೈಷ್ಣವಿ ಪ್ರಾಣತ್ಯಾಗಕ್ಕೆ ಮುಂದಾಗಿದ್ದ ಭಕ್ತರು.



ಪ್ರಾಣತ್ಯಾಗಕ್ಕೆ ಮುಂದಾಗಿದ್ದ ಮನೆಗೆ ಅಧಿಕಾರಿಗಳ ಭೇಟಿ.ಭಕ್ತರನ್ನ ಮನವೊಲಿಸಿಲು ಯಶಸ್ವಿಯಾದ ಅಧಿಕಾರಿಗಳು.ಚಿಕ್ಕೋಡಿ ಎಸಿ, ಅಥಣಿ ಡಿವೈಎಸ್ಪಿ, ತಹಶೀಲ್ದಾರ ಸ್ವಾಮೀಜಿಗಳ ತಂಡ ಆಗಮನ.
ಅನಂತಪುರ ಗ್ರಾಮದಲ್ಲಿ ಪ್ರಾಣ ತ್ಯಾಗಕ್ಕೆ ಮುಂದಾಗಿದ್ದ 21 ಭಕ್ತರು. ಉತ್ತರ ಪ್ರದೇಶದಿಂದ ಭಕ್ತರನ್ನ ಪೊಲೀಸರ ನೇತೃತ್ವದಲ್ಲಿ ವಾಪಸ್.

ವರದಿ: ಸುಕುಮಾರ ಮಾದರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ