Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುರವಿಹಾಳ ಪ. ಪಂ.ಯಲ್ಲಿ ಮೂಲ ಸೌಕರ್ಯಗಳಿಲ್ಲದೆ ನಿತ್ಯ ನಿವಾಸಿಗಳ ಪರದಾಟ !!..

Advertisement
ಸಿಂಧನೂರು:- ಮಸ್ಕಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತುರುವಿಹಾಳ ಪಟ್ಟಣ ಪಂಚಾಯಿತಿ 14 ವಾರ್ಡುಗಳನ್ನು ಒಳಗೊಂಡಿದೆ ಎಲ್ಲಾ ವಾರ್ಡ್ಗಳಲ್ಲಿ - ಕುಡಿಯುವ ನೀರು. ಚರಂಡಿ. ಮಹಿಳಾ ಶೌಚಾಲಯ. ಸ್ವಚ್ಛತೆ. ರಸ್ತೆ. ಇನ್ನು ಅನೇಕ ಮೂಲಭೂತ ಸೌಕರ್ಯಗಳಿಂದ ನಿವಾಸಿಗಳು ವಂಚಿತರಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಮತ್ತು ಎಲ್ಲಾ ವಾರ್ಡ್ಗಳಲ್ಲಿ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು ಪಟ್ಟಣದಲ್ಲಿ ಎಲ್ಲಿ ಬೇಕಂದರೆ ಅಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದು ಆಯಕಟ್ಟಿನ ಸ್ಥಳದಲ್ಲಿ ಶೌಚಾಲಯಗಳನ್ನು ನಿರ್ಮಿಸಬೇಕು.

ಮತ್ತು ಎಲ್ಲಾ ವಾರ್ಡ್ಗಳಲ್ಲಿ ಚರಂಡುಗಳನ್ನು ನಿರ್ಮಿಸಬೇಕು ಹಾಗೂ ನಿವಾಸಿಗಳು ಎಲ್ಲಿಂದಲ್ಲಿ ಕಸ ಚೆಲ್ಲುವುದರಿಂದ ಕಸದ ವಿಲಿವರಿವನ್ನು ನೋಡಿಕೊಳ್ಳಬೇಕು ಎಲ್ಲಾ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರು ಕೂಡ ಕ್ರಮ ವಹಿಸಲಿ ಇರುವುದು ನಿವಾಸಿಗಳಿಗೆ ಬೇಸರದ ಸಂಗತಿಯಾಗಿದೆ ಇನ್ನಾದರೂ ಶೀಘ್ರವಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸುಬೇಕೆಂದು ಪಟ್ಟಣ ಪಂಚಾಯತಿಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.



ಈ ಸಂದರ್ಭದಲ್ಲಿ= ಅನ್ವರ್ ಪಾಸ್ ಮೇಸ್ತ್ರಿ ದಳಪತಿ.. ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರು.. ಹೊನ್ನೂರಪ್ಪ ಕುಂಬಾರ್.. ಪಾಮೇಶ್ ದಲಿತ ಮುಖಂಡರು.. ರಮೇಶ್.. ನಾಗಲಿಂಗಪ್ಪ.. ಶಿವಪುತ್ರಪ್ಪ.. ಮತ್ತು ಪಟ್ಟಣದ ನಿವಾಸಿಗಳು ಇದ್ದರು.

ವರದಿ: -ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ