
ಈ ಸಂದರ್ಭದಲ್ಲಿ ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ನಿಚ್ಚಣಕಿಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಲೋಕಸಭಾ ಸದಸ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕರಾದ ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ್, ರಾಜು ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಭೀಮಾ ಶಂಕರ ಗುಳೇದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಎಸ್.ರಾಜೇಂದ್ರ ಕುಮಾರ, ಶ್ಯಾಮ ಘಾಟಗೆ ಮುಂತಾದವರು ಉಪಸ್ಥಿತರಿದ್ದರು.
ವರದಿ:-ಶಿವಾಜಿ ಎನ್ ಬಾಲೇಶಗೋಳ

