Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವೇಕ ಯೋಜನೆ ಅಡಿ ಪ್ರೌಢ ಶಾಲಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ.

Advertisement
ಬಾದಾಮಿ :- ಪಟ್ಟಣದ ಬಾಗಲಕೋಟ ಪ್ರೌಢ ಶಾಲಾ ನೂತನ ಕಟ್ಟಡ ರೇಲ್ವೆ ಸ್ಟೇಷನ್ ರಸ್ತೆಗೆ ಇರುವ ಸರಕಾರಿ ಪ್ರೌಢ ಶಾಲೆಯ ವಿವೇಕ ಯೋಜನೆ ಅಡಿ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಮುಖ್ಯ್ಯೊಪಾಧ್ಯಾಯರು ಹಾಗೂ ಸಿಬ್ಬಂದಿಗಳಿಂದ ಶಾಸಕ ಭೀಮಸೆನ್. ಬಿ. ಚಿಮ್ಮನಕಟ್ಟಿ ಅವರಿಗೆ ಸನ್ಮಾನ,



ಕಾರ್ಯಕ್ರಮ ದಲ್ಲಿ ಶಾಸಕರು ಮಾತನಾಡಿ ಶಾಲೆಯ ಕೊಠಡಿಗಳ ಸಮಸ್ಯೆ ನಾನು ಪರಿಹಾರ ಮಾಡುತ್ತೇನೆ.



 

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ನಾನು ಸದಾ ಸಿದ್ದ ಎಂದು ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳಿಗೆ ಮಾತನ್ನು ನಿಡಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು,ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು ಸಿಬ್ಬಂದಿಗಳು ಶಾಲೆಯ ಮಕ್ಕಳು ಮತ್ತು ಮಂಜುನಾಥ್ ಹೊಸಮನಿ, ಭೀಮಶಿ, ಎಚ್,ಕಂಬಾರ, ಶಂಕರ್ ಅಂಬಿಗೇರ ಬಸು ತಳವಾರ,ಉಪಸ್ಥಿತರಿದ್ದರು.

ವರದಿ.ಎಸ್, ಎಸ್, ಕವಲಾಪುರಿ. 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ