Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏವಿಯೇಷನ್‌ ಕಲ್ಷರಲ್ ವೀಕ್ ಉದ್ಘಾಟನೆ

Advertisement
ಬೆಳಗಾವಿ:-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಉದ್ಘಾಟಿಸಿದರು.ಪ್ರಯಾಣಿಕರ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯ ಹಿತ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ನಿಯಮಗಳನ್ನು‌ ಪಾಲಿಸುವ ನಿಟ್ಟಿನಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.



 

ಈ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲೆಯ ಶಾಸಕರು, ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ :-ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ