Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಘಟಕ ಉದ್ಘಾಟನೆ

Advertisement
ನಿಪ್ಪಾಣಿ ತಾಲೂಕಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಘಟಕ

ಉದ್ಘಾಟನೆ ಹಾಗೂ ಹೃದಯ ಅಂಗಳದಲ್ಲಿ ಗ್ರಂಥ ಲೋಕಾರ್ಪಣೆ.

ನಿಪ್ಪಾಣಿ ನಗರದಲ್ಲಿ ಇಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕಾ ಉದ್ಘಾಟನೆ ಹಾಗೂ ಕವಿ ಹಣಮಂತ ನಾಯಕ ವಿರಚಿತ ಹೃದಯಅಂಗಳದಲ್ಲಿ ಗ್ರಂಥ ಲೋಕಾರ್ಪಣೆ ಸಮಾರಂಭ ಅತ್ಯಂತ ಅದ್ದೂರಿಯಾಗಿ ವಿಧಾಯಕವಾಗಿ ಚಿಂಚಣಿ ಸಿದ್ದ ಸಂಸ್ಥಾನ ಮಠದ ಪ ಪೂ ಶಿವಪ್ರಸಾದ ದೇವರ ಸಾನಿಧ್ಯದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ ಪಿ ಜಿ ಕೆಂಪಣ್ಣವರ ಸರ್ ವಹಿಸಿದ್ದರು ತಾಲೂಕಾ ಘಟಕದ ನೂತನ ಅಧ್ಯಕ್ಷರಾಗಿ ಪ್ರೋ ಹಣಮಂತ ನಾಯಕ ಪದಗ್ರಹಣ ಮಾಡಿದರು ವಿವಿಧ ಗಣ್ಯರನ್ನು ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ