LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮದನಾ ವಿದ್ಯುತ್ ಉಪ-ಕೇಂದ್ರ ಉದ್ಘಾಟನೆ

ಕೊಟ್ಟ ಮಾತಿನಂತೆ 6 ತಿಂಗಳಲ್ಲಿಯೇ ಕಾಮಗಾರಿ ಪೂರ್ಣ:ಸಚಿವ ಡಾ.ಶರಣಪ್ರಕಾಶ ಪಾಟೀಲರ ದಿಟ್ಟ ಹೆಜ್ಜೆ

Advertisement

ಸೇಡಂ: ತಾಲೂಕಿನ ಮದನಾ ಗ್ರಾಮದಲ್ಲಿ 21.30 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಉಪ-ಕೇಂದ್ರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಉದ್ಘಾಟಿಸಿದರು. 

ಕಳೆದ ವರ್ಷ 2025 ಸೆಪ್ಟೆಂಬರ್ ತಿಂಗಳಿನಲ್ಲಿ ವಿದ್ಯುತ್ ಉಪ-ಕೇಂದ್ರ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದ್ದು ಅದರ ಕಾಮಗಾರಿಯು ಕೇವಲ 6 ತಿಂಗಳಲ್ಲಿ ಪೂರ್ಣಗೊಂಡು ಸಾರ್ವಜನಿಕರ ಅನುಕೂಲಕ್ಕೆ ಸಾಕ್ಷಿಯಾಗಿದೆ.
news_1777441521_0_757.webp

 

ಮದನಾ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಿಗೆ ಸಮರ್ಪಕವಾದ ವಿದ್ಯುತ್ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಉಪ-ಕೇಂದ್ರ ಸಹಾಯಕಾರಿಯಾಗಲಿದೆ.

ಈ ವೇಳೆ ವಿದ್ಯುತ್ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ ಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ