ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿನ ಶ್ರೀ ತಾಯಮ್ಮದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ತಾಯಮ್ಮ ದೇವಿಗೆ ರುದ್ರಾಭಿಷೇಕ ನಡೆಸಲಾಯಿತು.
10 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ನೂತನ ಶ್ರೀದೇವಿ ಪುರಾಣ ಮಂಟಪವನ್ನು ಮಂಟಪ್ಪ ನಿರ್ಮಾಣ ದಾನಿಗಳಾದ ಹಿರಿಯ ವಕೀಲರಾದ ಸಿದ್ದಲಿಂಗಪ್ಪ ಚಿಕ್ಕಕೋಟ್ನೆಕಲ್ ರವರು ಲೋಕರ್ಪಣೆ ಗೋಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ತಾಯಮ್ಮದೇವಿ ದೇವಸ್ಥಾನ ಸಮಿತಿಯವರು ಹಾಗೂ ಗ್ರಾಮಸ್ಥರು ,ಭಕ್ತರು ಇದ್ದರು.
ವರದಿ :ಆಂಜನೇಯ ನಸಲಾಪುರ


