LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂದು ಹಿರೇಕೋಟ್ನೆಕಲ್ ಗ್ರಾಮದಲ್ಲಿ  ನೂತನ ಶ್ರೀದೇವಿ ಪುರಾಣ ಮಂಟಪದ ಉದ್ಘಾಟನೆ: ಸಿದ್ದಲಿಂಗಪ್ಪ

Advertisement

ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿನ ಶ್ರೀ ತಾಯಮ್ಮದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ 45 ನೇ ವರ್ಷದ ಶ್ರೀ ದೇವಿಪುರಾಣ ಪ್ರವಚನವನ್ನು ಕಲ್ಲೂರು ಶ್ರೀಕಲ್ಲಿನಾಥ ಶಾಸ್ತ್ರಿಗಳು  ಅ.11ರಿಂದ ಅ.21 ರವರೆಗೆ ಪ್ರತಿದಿನ ಸಂಜೆ 7-00ರಿಂದ 9-30 ರವರಗೆ ನೀಡಲಿದ್ದಾರೆ. ಹಾಗೂ ಅ.11 ರಂದು ಸಿದ್ದಲಿಂಗಪ್ಪ ಚಿಕ್ಕಕೋಟ್ನೆಕಲ್ ಹಿರಿಯ ವಕೀಲರಿಂದ ನಿರ್ಮಾಣವಾಗಿರುವ 10 ಲಕ್ಷ ವೆಚ್ಚದ ನೂತನ ಶ್ರೀದೇವಿ ಪುರಾಣ ಮಂಟಪದ ಉದ್ಘಾಟನೆ ಹಾಗೂ ತಾಯಮ್ಮ ದೇವಿಗೆ ರುದ್ರಾಭಿಷೇಕ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಒಳಬಳ್ಳಾರಿ ಸುವರ್ಣಗಿರಿ ಮಠದ ಶ್ರೀಸಿದ್ದಲಿಂಗಮಹಾಸ್ವಾಮಿಗಳು. ಯದ್ದಲದೊಡ್ಡಿ ಶ್ರೀಮಹಾಲಿಂಗಸ್ವಾಮಿಗಳು,ಕರೆಗುಡ್ಡದ ಶ್ರೀಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಚೀಕಲಪರ್ವಿ ಸದಾಶಿವ ಮಹಾಸ್ವಾಮಿಗಳು, ಅಡವಿ ಅಮರೇಶ್ವರ ಮಠದ ಶ್ರೀ ತೋಂಟದಾರ್ಯ ಮಹಾಸ್ವಾಮಿಗಳು, ವಹಿಸಲಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ತಾಯಮ್ಮದೇವಿ ದೇವಸ್ಥಾನ ಸಮಿತಿ ಹಾಗೂ ಹಿರಿಯ ವಕೀಲರಾದ ಸಿದ್ದಲಿಂಗಪ್ಪ ಚಿಕ್ಕಕೋಟ್ನೆಕಲ್  ಪ್ರಕಟಣೆಯಲ್ಲಿ ಕೋರಿದ್ದಾರೆ.
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೆಸ್ಟ್ ಇಂಡೀಸ್ ಗೆ 224 ರನ್ ಟಾರ್ಗೆಟ್ ನೀಡಿದ ಭಾರತ ತಂಡ ನೈಟ್ ಡ್ಯೂಟಿ ಮಾಡುತ್ತಿದ್ದ ಗಂಡನಿಗೆ ಊಟ ತಂದ ಪತ್ನಿ : ವೈರಲ್‌ ಆಯ್ತು ದೃಶ್ಯ ಬೋಟ್ ಮಗುಚಿ ಘೋರ ದುರಂತ :ಬರೋಬ್ಬರಿ 109 ವಲಸಿಗರು ದುರ್ಮರಣ ಕರ್ನಾಟಕ ತಂಡದ ಮಾನ ಉಳಿಸಿದ ನಾಯಕ ಸಮರನ್ ರವಿಚಂದ್ರನ್ ಕಬ್ಬು ಬೆಳೆಗಾರರ ಹೋರಾಟ : ಸ್ವಂತ ಹಣದಲ್ಲೇ 34 ರೈತರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಶಾಸಕ ಸಿಇಸಿ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ : ದೆಹಲಿಗೆ ಹಾರಲಿದ್ದಾರೆ ಡಿ.ಕೆ ಶಿವಕುಮಾರ್ ಬಾಂಗ್ಲಾದೇಶ ತಂಡಕ್ಕೆ 230 ರನ್ ಗಳ ಲೀಡ್ ಇಂದು ಆಟದ ಗೇರ್ ಬದಲಿಸಬೇಕಿದೆ ಭಾರತ ತಂಡ ದುರ್ಗಾ ಮಾತೆ ಕೊಂಡೊಯ್ಯುತ್ತಿದ್ದ ವೇಳೆಯೇ ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿ : ಮೂವರು ಸಾವು, 7 ಜನ ಗಂಭೀರ ಇನ್ನೊಬ್ಬರನ್ನು ತುಳಿದು ಬದುಕುವುದು ಧರ್ಮವಲ್ಲ : ಗವಿ ಸಿದ್ದೇಶ್ವರ ಶ್ರೀ ಹೇಳಿಕೆ