Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾವೇರಿ ಜಿಲ್ಲೆಯ ಪ್ರಜಾ ಸಂಗ್ರಾಮ್ ಕೋ ಆಪರೇಟಿವ್ ನೂತನ ಕಟ್ಟಡ ಉದ್ಘಾಟನೆ

Advertisement


ಹಾವೇರಿ: ನಿನ್ನೆ ದಿನಾಂಕ 14-09-2025 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಹಾವೇರಿ ಜಿಲ್ಲೆಯಲ್ಲಿ ಪ್ರಜಾಸಂಗ್ರಾಮ ಕೋ-ಆಪರೇಟಿವ್ ಸೊಸೈಟಿಯ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ "ಸಹಕಾರ ಚಳುವಳಿಗಳು ಗ್ರಾಮೀಣ ಜನರ ಆರ್ಥಿಕ ಪ್ರಗತಿಗೆ ಬುನಾದಿಯಾಗಿವೆ. ಪ್ರಜಾಸಂಗ್ರಾಮ ಕೋ-ಆಪರೇಟಿವ್ ಸೊಸೈಟಿಯ ಹೊಸ ಪ್ರಧಾನ ಕಚೇರಿ ರೈತರ, ಕಾರ್ಮಿಕರ ಹಾಗೂ ಸಾಮಾನ್ಯ ಜನರ ಹಿತದೃಷ್ಟಿಯಿಂದ ಇನ್ನಷ್ಟು ಸೇವಾ ಚಟುವಟಿಕೆಗಳನ್ನು ವಿಸ್ತರಿಸುವತ್ತ ಪಥಪ್ರದರ್ಶಿಯಾಗಲಿದೆ" ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರು. ಸ್ವಾಮೀಜಿಗಳು. ಮುಖಂಡರು, ಅಧಿಕಾರಿಗಳು, ಸೊಸೈಟಿಯ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ