LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಸ್ ದರ ಹೆಚ್ಚಳ : ಬೈರತಿ ಸುರೇಶ್

Advertisement

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಹೆಚ್ಚಳ ಮಾಡುವ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಸ್ ಟಿಕೆಟ್ ದರ ಪರಿಷ್ಕರಣೆ ಹಾಗೂ ಸಾರಿಗೆ ನಿಗಮಗಳ ಪ್ರಸ್ತುತ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ನೀಡಿದರು.

ತೈಲ ಬೆಲೆ ಏರಿಕೆಯಿಂದ ನಿಗಮಗಳಿಗೆ ನಷ್ಟ

ಹಿಂದೆ ಬಸ್ ಪ್ರಯಾಣ ದರ ನಿಗದಿಪಡಿಸಿದ ನಂತರ ತೈಲೋತ್ಪನ್ನಗಳ (ಡೀಸೆಲ್) ಬೆಲೆ ಒಂಬತ್ತಕ್ಕೂ ಹೆಚ್ಚು ಬಾರಿ ಗಣನೀಯವಾಗಿ ಏರಿಕೆಯಾಗಿದೆ. 

ಆದರೂ ಕೂಡ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಇದುವರೆಗೆ ಹೆಚ್ಚಿಸಿಲ್ಲ. ಇದರಿಂದಾಗಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಸಚಿವರು ವಿವರಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್