Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಹೋರಾಟಗಾರರ ಪರಿಶ್ರಮದ ಫಲವೇ ಸ್ವತಂತ್ರೋತ್ಸವ'

Advertisement
 ------------------------------------------ನ್ಯಾಯಾಧೀಶರು ಶ್ರೀಮತಿ ಹುಂಡಿ ಮಂಜುಳಾ ಶಿವಪ್ಪ

ಲಿಂಗಸುಗೂರು : ದೇಶಾದ್ಯಂತ 79ನೇ ಸ್ವತಂತ್ರ ದಿನೋತ್ಸವ ಸಂಭ್ರಮದ ಆಚರಣೆಯಲ್ಲಿ ಇಂದು ಲಿಂಗಸುಗೂರು ಪಟ್ಟಣದ ತಾಲೂಕು ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ 79ನೇ ಸ್ವತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿದ ಶ್ರೀಮತಿ ಹುಂಡಿ ಮಂಜುಳಾ ಶಿವಪ್ಪ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಧ್ವಜಾರೋಹಣ ನೆರವೇರಿಸಿದ ನಂತರ ಪೊಲೀಸರ ಗೌರವಂದನೆ ಸ್ವೀಕರಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ಸ್ವಾತಂತ್ರ ತಂದುಕೊಟ್ಟ ದೇಶಭಕ್ತರನ್ನು ಮರೆಯಬಾರದು, ಸ್ವಾತಂತ್ರ್ಯಕ್ಕಾಗಿ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅದಕ್ಕಾಗಿ ಹೋರಾಟಗಾರರನ್ನು ಸ್ಮರಿಸ ಬೇಕು ಎಂದರು.
ಈ ಸಂದರ್ಭದಲ್ಲಿ ಸನ್ಮಾನ್ಯ ಶ್ರೀ ಗೌರವಾನ್ವಿತ ಅಂಬಣ್ಣ ಕೆ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್‌ ಸಿ ನ್ಯಾಯಾಧೀಶರು, ತಾಲೂಕು ವಕೀಲ ಸಂಘದ ಅಧ್ಯಕ್ಷರಾದ ಭೂಪನಗೌಡ ಪಾಟೀಲ್, ಆಶಿಕಮ್ಮದ್, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ವೆಂಕೋಬ ಗುಡ್ಡನಾಳ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಮಧುಶ್ರೀ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ