LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವಕಪ್ ಟ್ವೆಂಟಿ-೨೦: ಭಾರತಕ್ಕೆ ೨ ನೇ ಜಯ

Advertisement


ದೆಹಲಿ: ಭಾರತ ಕ್ರಿಕೆಟ್ ತಂಡವು ವಿಶ್ವಕಪ್-ಟ್ವೆಂಟಿ-೨೦ ಪಂದ್ಯಾವಳಿಯ ತನ್ನ ಎರಡನೇ ಪಂದ್ಯದಲ್ಲಿ ನಮಿಬಿಯಾ ವಿರುದ್ಧ ೯೩ ರನ್ ಗಳಿಂದ ಸುಲಭ ಗೆಲುವು ಪಡೆದು ಎರಡನೇ ಗೆಲುವು ಸಾಧಿಸಿತು.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೨೦೯
ಇಶಾನ್ ಕಿಶನ್ ೬೧ ( ೨೪ ಎಸೆತ, ೬ ಬೌಂಡರಿ, ೫ ಸಿಕ್ಸರ್)
ಹರ‍್ಧಿಕ ಪಾಂಡ್ಯಾ ೫೨ ( ೨೮ ಎಸೆತ, ೪ ಬೌಂಡರಿ, ೪ ಸಿಕ್ಸರ್)
ತಿಲಕ್ ರ‍್ಮಾ ೨೫ ( ೨೧ ಎಸೆತ,೩ ಬೌಂಡರಿ)
ನಮಿಬಿಯಾ ೧೮.೨ ಓವರುಗಳಲ್ಲಿ ೧೧೬
ವರುಣ್ ರ‍್ಕರ‍್ತಿ ೭ ಕ್ಕೆ ೩, , ಹರ‍್ಧಿಕ ಪಾಂಡ್ಯಾ ೨೧ ಕ್ಕೆ ೨

ಪಂದ್ಯ ಶ್ರೇಷ್ಠ: ಹರ‍್ಧಿಕ ಪಾಂಡ್ಯಾ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು