ಎಜಬಾಸ್ಟನ್ (ಬರ್ಮಿಂಗ್ ಹ್ಯಾಂ): ಭಾರತ ಮಹಿಳೆಯರ ತಂಡ ಹಾಗೂ ಇಂಗ್ಲೆಂಡ್ ಮಹಿಳೆಯರ ತಂಡಗಳ ನಡುವಿನ 5 ನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯ ಇಂದು ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ಭಾರತೀಯ ಕಾಲಮಾನ ರಾತ್ರಿ 10 ಗಂಟೆಗೆ ಆರಂಭವಾಗಲಿದೆ.
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.