LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೋಚಕ ಘಟ್ಟ ತಲುಪಿದ ಭಾರತ- ಇಂಗ್ಲೆಂಡ್ ಕೊನೆಯ ಟೆಸ್ಟ್

Advertisement
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದಿರುವ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ  ಇನ್ನೇನೂ ಇಂಗ್ಲೆಂಡ್ ಪರವಾಗಿ ವಾಲೀತು ಎನ್ನುವಷ್ಟರಲ್ಲಿಯೇ ಬೇಗ ಬೇಗ ಮೂರು ವಿಕೆಟ್ ಪಡೆದ ಭಾರತ ತಂಡದ ಬೌಲರುಗಳು ಟೆಸ್ಟ್ ಪಂದ್ಯದಲ್ಲಿ ಇನ್ನು ಕುತೂಹಲ ಉಳಿಯುವಂತೆ ಮಾಡಿದ್ದಾರೆ.

ಇಲ್ಲಿನ ಕೆನಿಂಗ್ಟನ್ ಓವೆಲ್ ಮೈದಾನದಲ್ಲಿ ನಾಲ್ಕನೇ ದಿನದಾಟ ಮುಗಿದಾಗ ಇಂಗ್ಲೆಂಡ್ 6 ವಿಕೆಟ್ ಗೆ 339 ರನ್ ಗಳಿಸಿದ್ದು, ಉಳಿದ ನಾಲ್ಕು ವಿಕೆಟ್ ಗಳಿಂದ ಪಂದ್ಯ ಗೆಲ್ಲಲು ಇನ್ನು 35 ರನ್ ಗಳಿಸಬೇಕಿದೆ. ಭಾರತ ಪಂದ್ಯ ಗೆಲ್ಲಲು 35 ರನ್ ಒಳಗಡೆ ಇಂಗ್ಲೆಂಡ್ ನ ನಾಲ್ಕು ವಿಕೆಟ್ ಪಡೆಯಬೇಕಿದೆ. ಹೀಗಾಗಿ ಪಂದ್ಯ  ಇನ್ನು ರೋಚಕತೆ ಕಾಯ್ದುಕೊಂಡಿದ್ದು, ಕೊನೆಯ ದಿನದಾಟ ಕುತೂಹಲ ಕೆರಳಿಸಿದೆ.

ಇಂಗ್ಲೆಂಡ್ ನಾಲ್ಕನೇ ದಿನದಾಟ ಕೊನೆಗೆ 38 ರನ್ ಗಳ ಅಂತರದಲ್ಲಿ ಬೇಗ 2 ವಿಕೆಟ್ ಕಳೆದುಕೊಂಡಿತು. ಭಾರತದ ಪರವಾಗಿ ಪ್ರಸಿದ್ದ ಕೃಷ್ಣ 109 ರನ್ ನೀಡಿ 3 ವಿಕೆಟ್ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ