Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಉದ್ಧಾರ ಆಗೋದು ಡೌಟು : ದೀದಿ ಹೇಳಿಕೆಗೆ ಭಾರಿ ಟೀಕೆ 

Advertisement
ನವದೆಹಲಿ: 2060ರಲ್ಲಿ ಭಾರರ ವಿಶ್ವದ ಅತೀ ದೊಡ್ಡ ಆರ್ಥಿಕ ವ್ಯವಸ್ಥೆ ಆಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಇದಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ.

2060ಕ್ಕೆ ಭಾರತ ವಿಶ್ವದ ಅಗ್ರ ಆರ್ಥಿಕತೆಯಾಗಲಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್‌ ಬಳಿಕ ಇಡೀ ವಿಶ್ವದಲ್ಲಿ ಪ್ರಕ್ಷುಬ್ದತೆ ಉಂಟಾಗಿದೆ.


ಇಂತಹ ಪರಿಸ್ಥಿತಿಯಲ್ಲಿ ಭಾರತ ಈ ಸಾಧನೆ ಮಾಡುವುದು ಕಷ್ಟ. 2060ಕ್ಕೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಲಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ.


ಮಮತಾ ಬ್ಯಾನರ್ಜಿಯವರ ಈ ಹೇಳಿಕೆಗೆ ಬಿಜೆಪಿಯಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕ ಅಮಿತ್‌ ಮಾಳವಿಯಾ ಅವರು ಈ ಬಗ್ಗೆ ಮಾತನಾಡಿ, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರೀತಿಯಲ್ಲೇ ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿ ತಮ್ಮದೇ ದೇಶಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ