Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶದ್ದಾಗಿದೆ : ಶಾಸಕ ಎಸ್ ಮುನಿರಾಜು

Advertisement
ಬೆಂಗಳೂರು : ಯೋಗ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂದರೆ ತಪ್ಪಾಗಲಾರದು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜು ಹೇಳಿದರು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-23-at-8.11.37-PM.mp4"][/video]

ಅವರು ಕ್ಷೇತ್ರದ ವ್ಯಾಪ್ತಿಗೆ ಬರುವ ರಾಜಗೋಪಾಲನಗರ ವಾರ್ಡಿನ ಶ್ರೀರಾಮನ ದೇವಸ್ಥಾನ ಎದುರುಗಡೆ ಇರುವ ಮುನಿಗಂಗಪ್ಪ ಆಟದ ಮೈದಾನದಲ್ಲಿ ಬೆಂಗಳೂರು ಉತ್ತರ ವಲಯ ಹೆಗ್ಗನಹಳ್ಳಿ ಕ್ಲಸ್ಟರ್ ಸರ್ಕಾರಿ ಅರೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವತಿಯಿಂದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಯೋಗಾರಥಿಗಳನ್ನು ಉದ್ದೇಶಿಸಿ ಶಾಸಕ ಎಸ್ ಮುನಿರಾಜು ಮಾತನಾಡಿದರು. ಡಾ. ಜಗದೀಶ್ ಎಂ ಎಸ್ ಅವರು ಯೋಗ ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.



ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಅಧಿಕಾರಿ ಆಂಜನಪ್ಪ, ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್, ಎಂಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜೆ.ಎಂ ದೇಶಯ, ಎಸ್ ವಿ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್ಕೇಶ್,ಸಿಆರ್ ಪಿ ಕುಮಾರ್, ಎನ್ ಎಸ್ ಶಾಲೆಯ ಅಧ್ಯಕ್ಷ ದುರ್ಗಯ್ಯ, ವಿವಿಧ ಶಾಲೆಗಳ ಶಿಕ್ಷಕರಾದ ಹನುಮಂತರಾಯಪ್ಪ, ಮಲ್ಲಿಕಾರ್ಜುನ್, ರಮೇಶ್ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಪೋಷಕರು ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್