ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ 3 ನೇ ಟಿ-20 ಪಂದ್ಯ ಇಂಡಿಲ್ಲಿನ ಹೆರ್ನಿ ಮೈದಾನದಲ್ಲಿ ನಡೆಯಲಿದೆ.
ಪಂದ್ಯ ಭಾರತೀಯ ಕಾಲಮಾನ ಮದ್ಯಾನ್ಹ 12:30 ಕ್ಕೆ ಶುರುವಾಗಲಿದೆ. ಭಾರತ ತಂಡವು 5 ಪಂದ್ಯಗಳ ಸರಣಿಯಲ್ಲಿ 2-0 ರಿಂದ ಮುನ್ನಡೆ ಸಾಧಿಸಿದೆ. ಭಾರತ ಇಂದಿನ ಪಂದ್ಯ ಗೆದ್ದರೇ ಇಂದೇ ಸರಣಿ ಗೆಲ್ಲಲಿದೆ.


