LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ನಾಳೆಯಿಂದ ಭಾರತ- ಕಿವೀಸ್ ದ್ವಿತೀಯ ಟೆಸ್ಟ್ ಆರಂಭ

Advertisement

ಕ್ರೈಸ್ತ ಚರ್ಚ್: ಇಲ್ಲಿನ ಹೆಡ್ಡಿಂಗ್ಲೆ ಓವಲ್ ಕ್ರಿಕೆಟ್ ಮೈದಾನದಲ್ಲಿ ನಾಳೆ ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ಶುರುವಾಗಲಿದೆ.

ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 3:30 ಕ್ಕೆ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿತ್ತು. 

Advertisement

Author
bharathvaibhavx
📰 BV News 5 | Kannada | English
Voice of the People
📲 Breaking News,
📡 Latest Updates,
🎥 Exclusive Stories,
🌍 Stay informed, stay ahead.
✅ Follow us here 👇🏻
@bv_news_5
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST