Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಜೌರಿಯಲ್ಲಿ ಪಾಕಿಸ್ತಾನ ಸೇನಾ ನೆಲೆಯ ಉಡೀಸ್ ಮಾಡಿದ ಭಾರತ 

Advertisement
ರಜೌರಿ : ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ನಿನ್ನೆ ಪಾಕಿಸ್ತಾನ ಸುಖಾ ಸುಮ್ಮನೇ ದಾಳಿ ಮಾಡಿ ಭಾರತವನ್ನು ಕೆಣಕಿತ್ತು.

ಇದೀಗ ಭಾರತೀಯ ಸೇನೆ ಆಪರೇಷನ್​ ಸಿಂಧೂರ್ 2.0 ಆರಂಭಿಸಿದೆ. ಪಾಕಿಸ್ತಾನದ ಸೇನಾ ಪೋಸ್ಟ್​​ಗಳನ್ನು ಹೊಡೆದು ಹಾಕುತ್ತಿದೆ.

ನಿನ್ನೆ ಶುರುವಾದ ಭಾರತೀಯ ಸೇನೆಯ ಅಬ್ಬರ ಇವತ್ತೂ ಕೂಡಾ ಮುಂದುವರೆದಿದೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕಾರ್ಯಾಚರಣೆ ನಡೆಸಿರುವ ಭಾರತೀಯ ಪಡೆಗಳು, ಜಮ್ಮುವಿನ ರಜೌರಿ ಸೆಕ್ಟರ್‌ನಲ್ಲಿದ್ದ ಉಗ್ರರ ನೆಲೆ ಧ್ವಂಸ ಮಾಡಿವೆ. ಪಾಕಿಸ್ತಾನದ ಎರಡು ಸೇನಾ ನೆಲೆಗಳನ್ನು ಹೊಡೆದುಹಾಕಿವೆ. ಭಾರತೀಯ ಯೋಧರ ಮಾರಕ ದಾಳಿಗೆ ಉತ್ತರಿಸಲಾಗದೇ ಪಾಕಿಸ್ತಾನಿ ಯೋಧರು ಪಲಾಯನಗೈದಿದ್ದಾರೆ.

ನಿನ್ನೆ ರಾತ್ರಿ ಪಾಕಿಸ್ತಾನಿ ಪಡೆಗಳು ರಜೌರಿಯ ಜನವಸತಿ ಪ್ರದೇಶದ ಮೇಲೆ ದಾಳಿ ಮಾಡಲು ಯತ್ನಿಸಿದ್ದವು. ಆದ್ದರಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.

ಜನರನ್ನು ಸ್ಥಳಾಂತರಿಸಿದ ಬಳಿಕ ಭಾರತೀಯ ಯೋಧರು ಭೀಕರ ದಾಳಿ ನಡೆಸಿವೆ. ನಿನ್ನೆ ಪಾಕಿಸ್ತಾನ ಯಾವ ಪ್ರದೇಶದಿಂದ ಗುಂಡಿನ ಮಳೆಗರೆದಿತ್ತೋ, ಯಾವ ಪ್ರದೇಶದಿಂದ ಡ್ರೋನ್​ಗಳನ್ನು ಹಾರಿಸಿತ್ತೋ ಅದೇ ಸೇನಾ ಪೋಸ್ಟ್​ಗಳನ್ನು ಭಾರತ ಹೊಡೆದುಹಾಕಿದೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ