ಅಕ್ಲೆಂಡ್ : ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ 4 ನೇ ಟಿ-20 ಪಂದ್ಯ ನಾಳೆ ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಮದ್ಯಾನ್ಹ 12:30 ಕ್ಕೆ ಪಂದ್ಯ ಶುರುವಾಗಲಿದೆ. ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡವು ಈಗಾಗಲೇ ಸರಣಿ ಗೆದ್ದಿದೆ.

Get latest news updates delivered straight to your WhatsApp.