ಮೌಂಟ್ ಮೌಂಗಾಯೋ: ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ 5 ನೇ ಹಾಗೂ ಕೊನೆಯ ಏಕದಿನ ಪಂದ್ಯ ಇಂದು ಇಲ್ಲಿ ನಡೆಯಲಿದೆ.
ಪಂದ್ಯ ಸಾಯಂಕಾಲ 7:30 ಕ್ಕೆ ಆರಂಭವಾಗುತ್ತಿದ್ದು, ಭಾರತ ಈ ಪಂದ್ಯವನ್ನು ಗೆದ್ದರೇ 3-1 ರಿಂದ ಸರಣಿ ಗೆಲ್ಲಲಿದೆ. ನ್ಯೂಜಿಲೆಂಡ್ ಪಂದ್ಯ ಗೆದ್ದರೆ 2-2 ರಿಂದ ಸರಣಿ ಸಮವಾಗಲಿದೆ.
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.