ಹ್ಯಾಮಿಲ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯ ನಾಳೆ ಇಲ್ಲಿನ ಸೇಡಾನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.
ಪಂದ್ಯ ಭಾರತೀಯ ಕಾಲಮಾನ ಮುಂಜಾನೆ 7:30 ಕ್ಕೆ ಶುರುವಾಗಲಿದೆ. ಮೊದಲ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡವು 2-0 ರಿಂದ ಮುನ್ನಡೆ ಸಾಧಿಸಿದೆ.

Get latest news updates delivered straight to your WhatsApp.