Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ- ಪಾಕ್ ಯುದ್ದದ ಅಂಚಿನಿಂದ ಹಿಂದೆ ಸರಿಯಲಿ’

Advertisement
ಅಮೆರಿಕ: "ಪರಮಾಣು ಸಶಸ್ತ್ರಗಳನ್ನು ಹೊಂದಿರುವ ಭಾರತ ಮತ್ತು ಪಾಕಿಸ್ತಾನ ದೇಶಗಳು ಈ ಸಂದರ್ಭದಲ್ಲಿ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಯುದ್ಧದ ಅಂಚಿನಿಂದ ಹಿಂದೆ ಸರಿಯಬೇಕು" ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ್ದಾರೆ.

ಏಪ್ರಿಲ್ 22ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಅವರು, "ಎರಡೂ ದೇಶಗಳ ನಡುವಿನ ಸಂಬಂಧ ಸಾಕಷ್ಟು ಹದಗೆಟ್ಟಿದೆ. ವಿಶ್ವಾಸಾರ್ಹ ಮತ್ತು ಕಾನೂನುಬದ್ಧ ವಿಧಾನಗಳ ಮೂಲಕ ಘಟನೆಗೆ ಕಾರಣರಾದವರನ್ನು ಕಟಕಟೆಗೆ ತಂದು ನಿಲ್ಲಿಸಬೇಕು. ಉದ್ವಿಗ್ನತೆಯ ಈ ಸಂದರ್ಭದಲ್ಲಿ ಉಭಯ ದೇಶಗಳ ಸೇನೆಗಳು ಮುಖಾಮುಖಿ ಆಗುವುದನ್ನು ತಪ್ಪಿಸುವುದು ಅತ್ಯಗತ್ಯ" ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ