ದುಬೈ: ಭಾರತ ಹಾಗೂ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡಗಳು ಇಂದಿಲ್ಲಿ ನಡೆಯುವ ಮಹಿಳಾ ಏಸಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ನಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ರಾತ್ರಿ 8 ಕ್ಕೆ ಶುರುವಾಗಲಿದೆ.
ಭಾಂಗ್ಲಾದೇಶ ತಂಡವನ್ನು ಮಣಿಸಿ ಪೈನಲ್ ತಲುಪಿರುವ ಭಾರತ ವನಿತೇಯರು ಪ್ರಸಸ್ತಿ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಇನ್ನೊಂದೆಡೆ ಶ್ರೀಲಂಕಾ ತಂಡವು ಕೂಡ ಉತ್ತಮ ಬೌಲರುಗಳನ್ನು ಹೊಂದಿದ್ದಾರೆ. ಹೀಗಾಗಿ ಶ್ರೀಲಂಕಾ ತಂಡವನ್ನು ಕೂಡ ಹಗುರವಾಗಿ ತೆಗೆದುಕೊಳ್ಳುವತಿಲ್ಲ


