ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ನಾಳೆ ಇಲ್ಲಿನ ಹೆನ್ರಿ ಮೈದಾನದಲ್ಲಿ ನಡೆಯಲಿದೆ.
ನಾಳೆ ಮುಂಜಾನೆ 7:30 ಕ್ಕೆ ಪಂದ್ಯ ಶುರುವಾಗಲಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಗಳಿಸಿದೆ.

Get latest news updates delivered straight to your WhatsApp.