ಹೈದರಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವಿನ 4 ನೇ ಟಿ-20 ಪಂದ್ಯ ನಾಳೆ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಪಂದ್ಯ ಸಾಯಂಕಾಲ 7 ಕ್ಕೆ ಶುರುವಾಗಲಿದೆ. ಭಾರತ 5 ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ.

Get latest news updates delivered straight to your WhatsApp.