LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ- ವೆಸ್ಟ್ ಇಂಡೀಸ್ ನಿರ್ಣಾಯಕ ಪಂದ್ಯ ಇಂದು

ವರುಣ ಅವಕಾಶ ನೀಡಿದರೇ ರೋಚಕ ಹಣಾಹಣಿ ನಿರೀಕ್ಷೆ

Advertisement

ಬೆಂಗಳೂರು: ಭಾರತ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವಿನ 5 ನೇ ಹಾಗೂ ಸರಣಿ ನಿರ್ಣಾಯಕ ಟಿ- 20 ಪಂದ್ಯ ಇಂದು ಇಲ್ಲಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ.

ಪಂದ್ಯ ಸಾಯಂಕಾಲ 7 ಕ್ಕೆ ಶುರುವಾಗಲಿದೆ. 5 ಪಂದ್ಯಗಳ ಸರಣಿಯಲ್ಲಿ ಇದೀಗ ಎರಡೂ ತಂಡಗಳು ತಲಾ 2 ಪಂದ್ಯದಲ್ಲಿ ಗೆದ್ದು, 2-2 ರ ಸಮ ಸ್ಥಿತಿಯಲ್ಲಿವೆ.

ವರುಣ ಅವಕಾಶ ನೀಡಿದರೇ ರೋಚಕ ಸಂಘರ್ಷ: ಇಂದು ಬೆಂಗಳೂರಿನಲ್ಲಿ ಮಳೆ ಬರುವ ಸಾಧ್ಯತೆ ಇದ್ದು, ಮಳೆ ಆಗದೇ ಹೋದರೇ ಪಂದ್ಯ ನಡೆದರೇ ಏರಡೂ ತಂಡಗಳ ನಡುವೇ ರೋಚಕ ಪಂದ್ಯ ನಿರೀಕ್ಷಿಸಲಾಗಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಿಗೆ ಬಿದ್ದು ಪ್ರಾರ್ಥಿಸ್ತೇನೆ ಹೋರಾಟ ಕೈಬಿಡಿ : ಕಬ್ಬು ಬೆಳೆಗಾರರ ಹೋರಾಟಗಾರರಿಗೆ ಸಿಎಂ ಮನವಿ 5-10 ಓವರ್ ಗಳ ಪಂದ್ಯವೂ ಗ್ಯಾರಂಟಿ ಇಲ್ಲದಂತಾಗಿದೆ ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ವಾ?: ಕುಮಾರಸ್ವಾಮಿ ಪ್ರಶ್ನೆ ಪ್ರಿಯಾಂಕ್ ಖರ್ಗೆ ಕೇವಲ 'ಸೋಷಿಯಲ್ ಮೀಡಿಯಾ ಮಂತ್ರಿ': ಶ್ರೀರಾಮುಲುನಿರಂತರ ಮಳೆಯಿಂದ ಭಾರತ- ವೆಸ್ಟ್ ಇಂಡೀಸ್ ಪಂದ್ಯದ ಟಾಸ್ ವಿಳಂಭಶವಾಗಾರದಲ್ಲಿ ಆಲ್ಕೋಹಾಲ್ ಪಾರ್ಟಿ ಮಾಡಿದ ವೈದ್ಯ : ಅಮಾನತು ಶಿಕ್ಷೆ ಸಿಜೆಪಿ ಪ್ರತಿಭಟನೆಗೂ.. ಕಾಂಗ್ರೆಸ್​​​ಗೂ ಸಂಬಂಧವಿಲ್ಲ : ಸತೀಶ್ ಜಾರಕಿಹೊಳಿದಿಢೀರ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯರೆಡ್ಡಿ ರಾಜೀನಾಮೆ ಇಂಚಲ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ : ಹೈಕೋರ್ಟ್ ಮಧ್ಯಪ್ರವೇಶ