LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತ ವನಿತೆಯರಿಗೆ ೧೪ ರನ್‌ಗಳ ಜಯ

ಆಲ್ ರೌಂಡ್ ಆಟ ಪ್ರದರ್ಶಿಸಿದ ದೀಪ್ತಿ ಶರ್ಮಾಗೆ ಪಂದ್ಯ ಶ್ರೇಷ್ಠ ಗೌರವ

Advertisement

 
ಜೋಹಾನ್ಸಬರ್ಗ್: ಭಾರತ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಮಹಿಳೆಯರ ತಂಡದ ವಿರುದ್ಧ ನಡೆದ ೪ ನೇ ಟ್ವೆಂಟಿ-೨೦ ಪಂದ್ಯವನ್ನು ೧೪ ರನ್‌ಗಳಿಂದ ಗೆದ್ದುಕೊಂಡಿದೆ.
    ಸ್ಕೋರ್ ವಿವರ
ಭಾರತ ಮಹಿಳೆಯರ ತಂಡ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೮೫
ಜೆಮ್ಮಿ ರೋಡ್ರಿಗ್ಸ್ ೪೩ ( ೨೯ ಎಸೆತ, ೪ ಬೌಂಡರಿ, ೨ ಸಿಕ್ಸರ್)
ದೀಪ್ತಿ ಶರ್ಮಾ ಅಜೇಯ ೩೬ ( ೨೬ ಎಸೆತ, ೫ ಬೌಂಡರಿ)
ರಿಚಾ ಘೋಷ್ ಅಜೇಯ ೩೪ ( ೧೮ ಎಸೆತ, ೫ ಬೌಂಡರಿ, ೧ ಸಿಕ್ಸರ್)
ದಕ್ಷಿಣ ಆಫ್ರಿಕಾ ಮಹಿಳೆಯರ ತಂಡ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೧೭೧
ಸೂನ್ ಲೂಸ್ ೪೦ ( ೨೪ ಎಸೆತ, ೫ ಬೌಂಡರಿ, ೧ ಸಿಕ್ಸರ್)
ದೀಪ್ತಿ ಶರ್ಮಾ ೧೯ ಕ್ಕೆ ೫

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು