LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ- ಜಿಂಬಾಬ್ವೆ ಎರಡನೇ ಟ್ವೆಂಟಿ-೨೦ ನಾಳೆ

ಮೂರು ಪಂದ್ಯಗಳ ಸರಣಿಯಲ್ಲಿ ೧-೦ ಮುನ್ನಡೆ ಗಳಿಸಿರುವ ಭಾರತ

Advertisement

 
ಹರಾರೆ(ಜಿಂಬಾಬ್ವೆ): ಭಾರತ ಹಾಗೂ ಜಿಂಬಾಬ್ವೆ ಕ್ರಿಕೆಟ್ ತಂಡಗಳ ನಡುವಿನ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯ ಎರಡನೇ ಪಂದ್ಯ ನಾಳೆ ಇಲ್ಲಿ ನಡೆಯಲಿದೆ.
ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಪಂದ್ಯ ನಾಳೆ ಭಾರತೀಯ ಕಾಲಮಾನ ಸಾಯಂಕಾಲ ೪:೩೦ ಕ್ಕೆ ಆರಂಭವಾಗುವುದು. ಸರಣಿಯ ಮೊದಲ ಪಂದ್ಯವನ್ನು ಭಾರತ ೭ ವಿಕೆಟ್‌ಗಳಿಂದ ಗೆದ್ದುಕೊಂಡು, ೧-೦ ರಿಂದ ಮುನ್ನಡೆ ಸಾಧಿಸಿದೆ. ವೈಭವ್ ಸೂರ್ಯವಂಶಿ ಬಿರುಸಿನ ಅರ್ಧ ಶತಕ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ