ಕೊಟಂಬಿ(ವಡೋದ್ರಾ): ಭಾರತ ಮಹಿಳಾ ಕ್ರಿಕೆಟ್ ತಂಡ ಹಾಗೂ ಜಿಂಬಾಬೆ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದಿಲ್ಲಿ ನಡೆಯಲಿದೆ.
ಇಲ್ಲಿನ ವಡೋದ್ರ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ಮದ್ಯಾನ್ಹ 2:00 ಕ್ಕೆ ಶುರುವಾಗಲಿದೆ. 3 ಪಂದ್ಯಗಳ ಸರಣಿಯಲ್ಲಿ ಭಾರತ ಮಹಿಳಾ ತಂಡವು 1-0 ಮುನ್ನಡೆ ಸಾಧಿಸಿದೆ.


