LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಇಬ್ಬರು ಜೈಶ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Advertisement

ಜಮ್ಮು ಮತ್ತು ಕಾಶ್ಮೀರದ ಉಧಂಬಪುರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಜೈಶ್ ಉಗ್ರರನ್ನು ಹೊಡೆದುರುಳಿಸಿದೆ.


ಜೈಶ್ ಎ ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ .

ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿವೆ.

ಹತರಾದ ಉಗ್ರರು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JeM) ಸಂಘಟನೆಗೆ ಸೇರಿದವರು ಎಂದು ಶಂಕಿಸಲಾಗಿದೆ..ಉಳಿದ ಉಗ್ರರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು