LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವೆಸ್ಟ್ ಇಂಡೀಸ್ ಗೆ 224 ರನ್ ಟಾರ್ಗೆಟ್ ನೀಡಿದ ಭಾರತ ತಂಡ

Advertisement

ಇಂದೋರ್: ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ 3 ನೇ ಟಿ - 20 ಪಂದ್ಯದಲ್ಲಿ ಎದುರಾಳಿ ತಂಡಕ್ಕೆ 224 ರನ್ ಗಳ ಗೆಲುವಿನ ಗುರಿ ನೀಡಿದೆ.

ಹೋಲ್ಕರ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ದೊಡ್ಡ ಮೊತ್ತ ಗಳಿಸುವ ಭರದಲ್ಲಿ ವಿಕೆಟ್ ಗಳನ್ನು ಕಳೆದುಕೊಳ್ಳುತ್ತ ಹೋಗಿ ನಿಗದಿತ 20 ಓವರ್ ಗಳಲ್ಲಿ  ತನ್ನೆಲ್ಲ  ವಿಕೆಟ್ ಕಳೆದುಕೊಂಡು 223 ರನ್ ಗಳಿಸಿತು.

ಸ್ಕೊರ್ ವಿವರ 

ಭಾರತ 20 ಓವರ್ ಗಳಲ್ಲಿ 223

ಅಭಿಸೇಕ ಶರ್ಮಾ 69 (30 ಎಸೆತ, 6 ಬಾಂಡ್ರಿ, 5 ಸಿಕ್ಸರ್)

ಇಸಾನ್ ಕಿಶನ್ 37 ( 18 ಎಸೆತ, 6 ಬಾಂಡ್ರಿ, 1 ಸಿಕ್ಸರ್ )

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೆಸ್ಟ್ ಇಂಡೀಸ್ ಗೆ 224 ರನ್ ಟಾರ್ಗೆಟ್ ನೀಡಿದ ಭಾರತ ತಂಡ ನೈಟ್ ಡ್ಯೂಟಿ ಮಾಡುತ್ತಿದ್ದ ಗಂಡನಿಗೆ ಊಟ ತಂದ ಪತ್ನಿ : ವೈರಲ್‌ ಆಯ್ತು ದೃಶ್ಯ ಬೋಟ್ ಮಗುಚಿ ಘೋರ ದುರಂತ :ಬರೋಬ್ಬರಿ 109 ವಲಸಿಗರು ದುರ್ಮರಣ ಕರ್ನಾಟಕ ತಂಡದ ಮಾನ ಉಳಿಸಿದ ನಾಯಕ ಸಮರನ್ ರವಿಚಂದ್ರನ್ ಕಬ್ಬು ಬೆಳೆಗಾರರ ಹೋರಾಟ : ಸ್ವಂತ ಹಣದಲ್ಲೇ 34 ರೈತರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಶಾಸಕ ಸಿಇಸಿ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ : ದೆಹಲಿಗೆ ಹಾರಲಿದ್ದಾರೆ ಡಿ.ಕೆ ಶಿವಕುಮಾರ್ ಬಾಂಗ್ಲಾದೇಶ ತಂಡಕ್ಕೆ 230 ರನ್ ಗಳ ಲೀಡ್ ಇಂದು ಆಟದ ಗೇರ್ ಬದಲಿಸಬೇಕಿದೆ ಭಾರತ ತಂಡ ದುರ್ಗಾ ಮಾತೆ ಕೊಂಡೊಯ್ಯುತ್ತಿದ್ದ ವೇಳೆಯೇ ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿ : ಮೂವರು ಸಾವು, 7 ಜನ ಗಂಭೀರ ಇನ್ನೊಬ್ಬರನ್ನು ತುಳಿದು ಬದುಕುವುದು ಧರ್ಮವಲ್ಲ : ಗವಿ ಸಿದ್ದೇಶ್ವರ ಶ್ರೀ ಹೇಳಿಕೆ