Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಮಿಫೈನಲ್ ತಲುಪಿದ ಭಾರತ ವನಿತೆಯರು

Advertisement
--------------------------------------ಮಹಿಳಾ ವಿಶ್ವ ಕಪ್ ಕ್ರಿಕೆಟ್

ಹೊಸ ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡವು ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಸೆಮಿಫೈನಲ್ ತಲುಪಲು ಯಶಸ್ವಿಯಾಗಿದೆ.



ಇಲ್ಲಿನ ಡಾ. ಡಿ.ವೈ. ಪಾಟೀಲ್ ಸ್ಪೋಟ್ಸ್ ಆಕಾಡೆಮಿ ಮೈದಾನದಲ್ಲಿ ನಡೆದ ಬೃಹತ್ ಮೊತ್ತದ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ನ್ಯೂಜಿಲೆಂಡ್ ತಂಡವನ್ನು ಡೆಕವರ್ತ್ ಲೂಯಿಸ್ ನಿಯಮದಂತೆ 53 ರನ್ ಗಳಿಂದ ಸೋಲಿಸಿ  ಅಂಕ ಪಟ್ಟಿಯಲ್ಲಿ ನಾಲ್ಕನೇ ತಂಡವಾಗಿ ನಾಲ್ಕರ ಘಟ್ಟ ತಲುಪಿತು.

ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರು 49 ಓವರುಗಳಲ್ಲಿ 3 ವಿಕೆಟ್ ಗೆ 340 ರನ್ ಗಳಿಸಿದರು. ನ್ಯೂಜಿಲೆಂಡ್ 44 ಓವರುಗಳಲ್ಲಿ 8 ವಿಕೆಟ್ ಗೆ 271 ರನ್ ಗಳನ್ನು ಮಾತ್ರ ಗಳಿಸಿ ಡೆಕವರ್ತ್ ಲೂಯಿಸ್ ನಿಯಮದಂತೆ ಸೋಲನುಭವಿಸಿತು.

ಸ್ಕೋರ್ ವಿವರ

ಭಾರತ 49 ಓವರುಗಳಲ್ಲಿ 3 ವಿಕೆಟ್ ಗೆ 340

ಪ್ರತೀಕ್ ರಾವಳ್ 122 ( 134 ಎಸೆತ, 13 ಬೌಂಡರಿ, 2 ಸಿಕ್ಸರ್)

ಸ್ಮೃತಿ ಮಂದಾನಾ 109 ( 95 ಎಸೆತ, 10 ಬೌಂಡರಿ, 4 ಸಿಕ್ಸರ್)

ಜೆಮ್ಮೀ ರೋಡ್ರಿಗ್ಸ್  76 ( 55 ಎಸೆತ, 11 ಬೌಂಡರಿ)

ನ್ಯೂಜಿಲೆಂಡ್ 44 ಓವರುಗಳಲ್ಲಿ 8 ವಿಕೆಟ್ ಗೆ 271

ಬ್ರೋಕ್ ಹಾಲಿಡೇ 81 ( 84 ಎಸೆತ, 9 ಬೌಂಡರಿ, 1 ಸಿಕ್ಸರ್), ಸಾಬೇಲಾ  ಗಾಜೆ 65 ( 51 ಎಸೆತ, 10 ಬೌಂಡರಿ)

ರೇಣುಕಾ ಸಿಂಗ್ ಥಾಕೂರ್ 25 ಕ್ಕೆ 2)

 ಪಂದ್ಯ ಶ್ರೇಷ್ಠ: ಸ್ಮೃತಿ ಮಂದಾನಾ  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ