Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನಿಂಗ್ಸ್ ಮುನ್ನಡೆಯತ್ತ ಭಾರತ ‘ಎ’ ದಾಪುಗಾಲು

Advertisement
-------------------------------------------ದೇವದತ್ತ ಪೆಡಿಕಲ್, ದ್ರುವ್ ಜುರೇಲ್ ಆಕರ್ಷಕ ಶತಕ

ಲಕ್ನೋ: ದೇವದತ್ತ ಪೆಡಿಕಲ್ ಅಜೇಯ ಶತಕ ( 139) ಹಾಗೂ ದ್ರುವ್ ಜುರೇಲ್ (140) ಭರ್ಜರಿ ಶತಕಗಳ ನೆರವಿನಿಂದ ಭಾರತ ‘ಎ’ ತಂಡವು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಅನಧಿಕೃತ ಟೆಸ್ಟ್ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮುನ್ನಡೆಯತ್ತ ಸಾಗಿದೆ.



ಇಲ್ಲಿನ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದ ಮೊದಲ ಅವಧಿಯ ಆಟದಲ್ಲಿ ಭಾರತ ‘ಎ’ ತಂಡವು 6 ವಿಕೆಟ್ ಗೆ 503 ರನ್ ಗಳಿಸಿದ್ದು, ಇನ್ನಿಂಗ್ಸ್ ಮುನ್ನಡೆಗೆ ಉಳಿದ  ನಾಲ್ಕ ವಿಕೆಟ್ ಗಳಿಂದ 30 ರನ್ ಗಳನ್ನು ಮಾತ್ರ ಗಳಿಸಬೇಕಿದೆ. ಕರ್ನಾಟಕದ ಎಡಗೈ ಬ್ಯಾಟುಗಾರ ದೇವದತ್ತ ಪೆಡಿಕಲ್ 139 ರನ್ ಗಳಿಸಿ ಹಾಗೂ ಹರ್ಷ ದುಬೈ 2 ರನ್ ಗಳಿಸಿ ಕ್ರೀಸ್ ಬಳಿ ಇದ್ದರು.

ಸ್ಕೋರ್ ವಿವರ

ಆಸ್ಟ್ರೇಲಿಯಾ ‘ಎ’ 6 ವಿಕೆಟ್ ಗೆ 532  ಡಿಕ್ಲೇರ್

ಭಾರತ ‘ಎ’ 6 ವಿಕೆಟ್ ಗೆ 503 ( ದೇವದತ್ತ ಪೆಡಿಕಲ್, ಬ್ಯಾಟಿಂಗ್ 139 ( 265 ಎಸೆತ, 12 ಬೌಂಡರಿ, 1 ಸಿಕ್ಸರ್)

ದ್ರುವ್ ಜುರೇಲ್ 140 ( 197 ಎಸೆತ, 13 ಬೌಂಡರಿ, 4 ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ