LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಅನಿವಾರ್ಯವಾಗಿ ರಾಜೀನಾಮೆ ಪತ್ರಿಕೆ ಸಹಿ ಹಾಕಿದೆ : ಬಸವರಾಜ ಹೊರಟ್ಟಿ

Advertisement

ಹುಬ್ಬಳ್ಳಿ : ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಈಗಾಗಲೇ ರಾಜೀನಾಮೆ ನೀಡಿದ್ದು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅವರು ಪ್ರತಿಕ್ರಿಯೆ ನೀಡಿದ್ದು, ಅನಿವಾರ್ಯವಾಗಿ ನಾನು ರಾಜೀನಾಮೆ ಪತ್ರಿಕೆ ಸಹಿ ಹಾಕಿದೆ ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಆಗಸ್ಟ್ 14ರಂದು ಅಭಿನಂದನೆ ಹೇಳಿ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಮ್ಮ ನಡುವೆ ಒಪ್ಪಂದ ಆಗಿತ್ತು. ರಾಜೀನಾಮೆ ಪತ್ರ ಕೂಡ ಸಿದ್ದ ಮಾಡಿದ್ದೆ.

ಆಗಸ್ಟ್ 7 ರಂದು ಗಾಯತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆಯ್ತು, ಈ ವೇಳೆ ಸಿ+`ಎಂ ಸೇರಿದಂತೆ ಅನೇಕರು ನನ್ನ ಕಚೇರಿಗೆ ಬಂದಿದ್ದರು.ಆಗ ಸಿಎಂ ಅವರು ಹಿಂದೆ ರಾಜೀನಾಮೆ ನೀಡಬೇಕು ಅಂತ ಹೇಳಿದರು.

ಆಗಸ್ಟ್ 14ರಂದು ನಾನು ರಾಜೀನಾಮೆ ನೀಡುತ್ತೇನೆ ಅಂತ ಹೇಳಿದೆ ಇಲ್ಲ ಎಂದೇ ರಾಜೀನಾಮೆ ನೀಡಬೇಕು ಅಂತ ನನಗೆ ಹೇಳಿದರು.

 ಹೀಗಾಗಿ ಅನಿವಾರ್ಯವಾಗಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿಕೊಟ್ಟೆ ಅವರ ಒತ್ತಡಕ್ಕೆ ನನಗೆ ಕಾರಣ ಗೊತ್ತಿಲ್ಲ. ನಾನು ಆಸ್ಪತ್ರೆಯಲ್ಲಿದ್ದಾಗಲೇ ಮುಖ್ಯಮಂತ್ರಿ ಅವರು ಕರೆ ಮಾಡಿದ್ದರು.

ಸಿಎಂ ಕರೆ ಮಾಡಿ ರಾಜೀನಾಮೆ ನೀಡಬೇಕು ಅಂತ ಹೇಳಿದ್ದರು ನಮಗೆ ಒತ್ತಡ ಇದೆ ಆದಕಾರಿ ರಾಜೀನಾಮೆ ನೀಡಬೇಕೆಂದು ಹೇಳಿದರು. 1956 ರಿಂದ ಇಲ್ಲಿಯವರೆಗೆ ಸಭಾಪತಿ ಸ್ಥಾನ ಅವಿಶ್ವಾಸ ಮಾಡಿ ಇಳಿಸಿಲ್ಲ ಅಧಿಕಾರ ಅವಧಿ ಮುಗಿದಲೇ ರಾಜೀನಾಮೆ ಕೊಡಿಸಿಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ಆರೋಪ: ಐಪಿಎಲ್ ಆಟಗಾರ ಅಭಿಷೇಕ ಪೊರೆಲ್ ಬಂಧನಪತ್ನಿ ಮೇಲಿನ ಅನುಮಾನಕ್ಕೆ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟ : ತಂದೆ-ಮಗಳು ಸಾವು11,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಆದೇಶ ಅನಿವಾರ್ಯವಾಗಿ ರಾಜೀನಾಮೆ ಪತ್ರಿಕೆ ಸಹಿ ಹಾಕಿದೆ : ಬಸವರಾಜ ಹೊರಟ್ಟಿ ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಭವ್ಯ ತಿರಂಗಾ ಯಾತ್ರೆ:ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜಅಧಿವೇಶನದಲ್ಲಿ ಬಿ. ನಾಗೇಂದ್ರ ಉತ್ತರಗಳನ್ನು ಬಹಿಷ್ಕರಿಸಲು ಬಿಜೆಪಿ ನಿರ್ಧಾರ ಒಂದೇ ದಿನ ಬರೋಬ್ಬರಿ 8,347 ಕೋಟಿ ರು. ಗಳಿಸಿದ ಎಲಾನ್ ಮಸ್ಕ್ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಇಂದ ಬೃಹತ್ ಪ್ರತಿಭಟನೆಸಿಂಧನೂರು  ಬಿಜೆಪಿ ಗ್ರಾಮೀಣ ಮಂಡಲ ಬೃಹತ್ ಪ್ರತಿಭಟನೆ!ಹಾನಗಲ್ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಕಾಲುವೆಯ ತಡೆಗೋಡೆ ಕುಸಿತ.!ಕಳಪೆ ಕಾಮಗಾರಿ ಆರೋಪ