Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ಡ್ಯಾಂ ನಲ್ಲಿ ಒಳಹರಿವು : ಶ್ರೀಕೃಷ್ಣ ದೇವರಾಯ ಸಮಾಧಿ ಮುಳುಗಡೆ 

Advertisement
ಕೊಪ್ಪಳ: ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ತುಂಗಭದ್ರಾ ಡ್ಯಾಂ ನಲ್ಲಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.

ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನಿರು ಹೊರ ಬಿಡಲಾಗುತ್ತಿರುವುದರಿಂದ ತುಂಗಭದ್ರಾ ನದಿ ಸುತ್ತಮುತ್ತಲು ಪ್ರವಾಹ ಭೀತಿ ಎದುರಾಗಿದೆ.ಕೊಪ್ಪಳ ಜಿಲ್ಲೆಯ ಹಲವೆಡೆ ನದಿ ಪಾತ್ರದ ಗ್ರಾಮಗಳಿಗೆ ಕಟ್ಟೆಚ್ಚರ ಘೋಷಿಸಲಾಗಿದೆ.

ತುಂಗಭದ್ರಾ ನದಿ ಅಬ್ಬರಕ್ಕೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ, ಹಂಪಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ನವವೃಂದಾವನ ಗಡ್ಡೆಯ ಬಳಿಯ ಸ್ಮಾರಕಗಳು ಜಲಾವೃತಗೊಂಡಿವೆ.

ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಬಹುತೇಕ ಮುಳುಗಡೆಯಾಗಿವೆ. ನವವೃಂದಾವನಕ್ಕೆ ಸಂಪರ್ಕ ಸೇತುವೆಯಾಗಿದ್ದ ಬೋಟ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ