Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ : ಅನುಚೇತ್ ನೇಮಕ

Advertisement

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಡಿಐಜಿಪಿ ಎಂ.ಎನ್. ಅನುಚೇತ್ ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ತೆರವಾದ ಸ್ಥಾನಕ್ಕೆ ಡಿಐಜಿಪಿ ಅನುಚೇತ್ ನೇಮಕವಾಗಿದ್ದಾರೆ.

ಡಿಐಜಿಪಿ ಎಂ.ಎನ್. ಅನುಚೇತ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ : ಅನುಚೇತ್ ನೇಮಕಇಂದು ತುಂಗಭದ್ರಾ ಜಲಾಶಯದ 33 ಸ್ಪಿಲ್ವೇ ಗೇಟುಗಳ ಲೋಕಾರ್ಪಣೆ : ಮೂರು ರಾಜ್ಯಗಳ ಸಿಎಂ ಭಾಗಿ 15 ದಿನಗಳಲ್ಲಿ ಇ-ಸ್ವತ್ತು ನೀಡದಿದ್ದರೇ ಪಿಡಿಒಗಳಿಗೆ ನೋಟಿಸ್ : ಈಶ್ವರ ಖಂಡ್ರೆ ಸಾರ್ವಜನಿಕರ ಗಮನಕ್ಕೆ : ಮುಂದಿನ 24 ಗಂಟೆಗಳ ಕಾಲ ರಾಜ್ಯದ ಆನ್ ಲೈನ್ ಸೇವೆಗಳು ಬಂದ್ ರಾಜ್ಯದಲ್ಲಿ ಹೊಸದಾಗಿ ಪ್ರಜಾ ಸೇವಾ ಇಲಾಖೆ ಸ್ಥಾಪನೆಗೆ ಅಧಿಕೃತ ಆದೇಶಜುಲೈ 1ರಿಂದಲೇ ನರೇಗಾ ಹೊಸ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಾರಿ : ಈಶ್ವರ ಖಂಡ್ರೆ ಹಿಂಡಾಲ್ಕೊ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ : ಕುಟುಂಬದವರು, ಗ್ರಾಮಸ್ಥರಿಂದ ಕಲ್ಲು ತೂರಾಟ ಶ್ರೀಲಂಕಾ-ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ನಾಳೆಯಿಂದ೨೬ ರಂದು ಭಾರತ-ಐಯರ್ಲೆಂಡ್ ಮೊದಲ ಟ್ವೆಂಟಿ-೨೦ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನ ಬದಲು ಚಿಕತ್ಸೆ ನೀಡುತ್ತಿರುವ ಆತನ ಪತ್ನಿ