LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕರ್ನಾಟಕ ತಂಡಕ್ಕೆ ಆಂದ್ರ ಪ್ರದೇಶ್ ವಿರುದ್ಧ ಇನ್ನಿಂಗ್ಸ್ ಹಿನ್ನಡೆ

Advertisement

ವಿಜಯವಾಡ: ಕರ್ನಾಟಕ ಕ್ರಿಕೆಟ್ ತಂಡವು ಆಂದ್ರ ಪ್ರದೇಶ್ ವಿರುದ್ಧ ಇಲ್ಲಿ ನಡೆದಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿಯೇ ಎದುರಾಳಿ ತಂಡಕ್ಕೆ ಮೊದಲ ಇನ್ನಿಂಗ್ಸ್ ಮುನ್ನಡೆ ಬಿಟ್ಟುಕೊಟ್ಟಿದೆ.

ಇಲ್ಲಿ ನಡೆದಿರುವ ಪಂದ್ಯದ ಮೊದಲ ದಿನ ಕರ್ನಾಟಕ ತಂಡದ ಬ್ಯಾಟ್ಸ್ ಮನ್ ಗಳು ವಿಫಲರಾಗಿ ಕೇವಲ 274 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದ್ದರು. 2 ನೇ ದಿನ ಕರ್ನಾಟಕದ ಬೌಲರುಗಳು ವಿಫಲರಾದರು. ಪರಿಣಾಮವಾಗಿ 2 ನೇ ದಿನದ ಆಟದ ಅಂತ್ಯಕ್ಕೆ ಆಂದ್ರ ಪ್ರದೇಶ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಗೆ 331 ರನ್ ಗಳಿಸಿದ್ದು, 57 ರನ್ ಗಳ ಇನ್ನಿಂಗ್ಸ್ ಮುನ್ನಡೆ ಪಡೆದಿತ್ತು.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST