LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆಸ್ಟ್ರೇಲಿಯಾ ತಂಡಕ್ಕೆ ಇನ್ನಿಂಗ್ಸ್ ಮುನ್ನಡೆ

ದ. ಆಪ್ರಿಕಾ ವಿರುದ್ಧದ ನಿರ್ಣಾಯಕ ಟೆಸ್ಟ್

Advertisement

ಕೇಪಟೌನ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ದ. ಆಪ್ರಿಕಾ ವಿರುದ್ಧ ಇಲ್ಲಿ ನಡೆದ 3 ನೇ ಹಾಗೂ ನಿರ್ಣಾಯಕ ಟಿಸ್ಟ್ ಪಂದ್ಯದ 2 ನೇ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಗೆ 330 ರನ್ ಗಳಿಸಿದೆ. 

ದ. ಆಪ್ರಿಕಾ ತಂಡವು ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 329 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಈಗ 6 ವಿಕೆಟ್ ಗಳು ಬಾಕಿ ಇರುವಂತೆ 1 ರನ್ ನಿಂದ ಇನ್ನಿಂಗ್ಸ್ ಮುನ್ನಡೆ ಪಡೆದಿದ್ದು, ಉತ್ತಮ ಸ್ಥಿತಿಯಲ್ಲಿದೆ.

ಸ್ಕೊರ್ ವಿವರ 

ದ. ಆಪ್ರಿಕಾ ಮೊದಲ ಇನ್ನಿಂಗ್ಸ್ 329

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 4 ವಿಕೆಟ್ ಗೆ 330

ಜೋಶ್ ಇಂಗ್ಲಿಷ್ ಅಜೇಯ 85

 

 

 

 

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST