LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಲು ಒತ್ತಾಯ

ಆರಭಾವಿಮಠದಲ್ಲಿ ರಸ್ತೆ ತಡೆ ನಡೆಸಿ ರೈತರ ಪ್ರತಿಭಟನೆ

Advertisement

 

 

ಆರಭಾವಿಮಠ: ರೈತರು ಬೆಳೆದ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಒದಗಿಸಬೇಕೆಂದು ಆಗ್ರಹಿಸಿ ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಂದಿಲ್ಲಿ ಕೆಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಆರಭಾವಿಮಠದ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ರೈತ ಮುಖಂಡರು ರೈತರು ಬೆಳೆದ ಕಬ್ಬಿಗೆ 5500 ದರ ನಿಗಧಿ ಮಾಡಲೇ ಬೇಕೆಂದು ರಾಜ್ಯ ಹಾಗೂ ಕೇಂದ್ರ ಸರಕಾರಗಳನ್ನು ಒತ್ತಾಯಿಸಿದರು.

ಹಸಿರು ಸೇನೆ ಹಾಗೂ ರೈತ ಸಂಘಟನೆಗಳಿಗೆ ಕರವೇ ಸ್ಥಾನಿಕ ಕಾರ್ಯ ಕರ್ತರು ಬೆಂಬಲ ನೀಡಿದರು. ಆರಭಾವಿಮಠದ ನೂರಾರು ಗ್ರಾಮಸ್ಥರು, ಹಿರಿಯರು, ಯುವಕರು ಪಾಲ್ಗೊಂಡಿದ್ದರು.

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್ ಘೋಷಣೆರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ : ಡಿ.ಕೆ. ಶಿವಕುಮಾರ್ಕಿವೀಸ್ ಗೆ 192 ರನ್ ಗಳ ಟಾರ್ಗೆಟ್ ನೀಡಿದ ಭಾರತ ಪಾಕಿಸ್ತಾನ- ಒಮಾನ್ ಹಾಗೂ ಆಸ್ಟ್ರೇಲಿಯಾ- ಅಪಘಾನಿಷ್ಠಾನ್ ಪಂದ್ಯ ಇಂದು ತ್ರಿಕೋನ ಏಕದಿನ ಕ್ರಿಕೆಟ್ ಸರಣಿ: ಪಾಕಿಸ್ತಾನ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ 2-1 ರಿಂದ ಟೆಸ್ಟ್ ಸರಣಿ ಗೆದ್ದ ದ. ಆಪ್ರಿಕಾ ಪಟ್ಟಣದ ಶ್ರೀನಿಧಿ ಭಾರತ್ ಗ್ಯಾಸ್ ಗೋದಮನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಂತರಿಸುವಂತೆ ಮನವಿಎಸ್.ವಿ.ವಿ.ಕೆ.ಟ್ರಸ್ಟ್ನ ಆರ್ಯುವೇದೀಕ್ ಮೆಡಿಕಲ್ ಕಾಲೇಜ್ ಅಂತಿಮ ವಿದ್ಯಾರ್ಥಿಗಳ ವೈದ್ಯೋತ್ತಾನ ಪದವಿಪ್ರದಾನ ಕಾರ್ಯಕ್ರಮಸರ್ಕಾರದ ಕಣ್ಣಿಗೆ ಮಣ್ಣು, ಅನ್ನದಾತನ ಬದುಕಿಗೆ ಕಣ್ಣೀರು: ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ರವಿ ಪಾಟೀಲ್ ಸಿಡಿದೆದ್ದಿದ್ದು ಹೀಗೆ!