Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆ

Advertisement
ರಾಯಚೂರು:- ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ರಾಜೋಳ್ಳಿಗ್ರಾಮದಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಶಾಸಕ ಬಸನಗೌಡ ದದ್ದಲ್ ರವರು ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆ



ಆದಿಕವಿ, ಸಂಸ್ಕೃತದ ಕವಿ, ಮಹಾಕಾವ್ಯವಾದ ರಾಮಯಣದ ಕರ್ತೃ,ಮಹಾಋಷಿಯಾದ ಶ್ರೀ ಮಹರ್ಷಿ ವಾಲ್ಮೀಕಿ ರವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಲ್ಮೀಕಿ ಮಹರ್ಷಿ ಗುರುಗಳ ಆರ್ಶಿವಾದವನ್ನು ಪಡೆದರು.ಶಾಸಕರ ಅನುದಾನದಡಿಯಲ್ಲಿ ಗೋಪುರ ನಿರ್ಮಾಣ ಕಾಮಗಾರಿಯನ್ನು ಮಾನ್ಯ ಶಾಸಕರು ಉದ್ಘಾಟನೆಯನ್ನು ನೆರೆವೆರಿಸಿದರು.

ಈ ಸಂಧರ್ಭದಲ್ಲಿ ಮಲ್ಲಿಕಾರ್ಜುನ ಗೌಡ. ಸೋಮಶೇಖರ ಗೌಡ. ನಾಗೇಂದ್ರಪ್ಪ. ಉದಯ್ ಕುಮಾರ್ ಅರೋಲಿ.ಲಕ್ಷ್ಮಣ ನಾಯಕ್. ಶಿವಪ್ಪ ನಾಯಕ್. ಎಲ್ಲಾ ಪಕ್ಷದ ಕಾರ್ಯಕರ್ತರು ಊರಿನ ಹಿರಿಯ ಮುಖಂಡರುಗಳು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ಅಧಿಕಾರಿಗಳು ನಾಮನಿರ್ದೆಶನ ಸದಸ್ಯರುಗಳು ಗ್ರಾ. ಪಂ ಸದಸ್ಯರುಗಳು ಕಾರ್ಯಕರ್ತರು ಗ್ರಾಮಸ್ಥರು, ಉಪಸ್ಥಿತರಿದ್ದರು.

ವರದಿ:- ವೀರನಗೌಡ ಗಾರಲದಿನ್ನಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ