LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ, ಜಾಗೃತಿ ಜಾತಾ 

Advertisement
ಕಲಘಟಗಿ : ಸ್ಥಳೀಯ ಗುಡ್ ನ್ಯೂಸ್ ಪದವಿ ಪೂರ್ವ ಮಹಾವಿದ್ಯಾಲಯ ಕಲಘಟಗಿ, ಎನ್ಎಸ್ಎಸ್ ಘಟಕ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ, ಕಲಘಟಗಿ ತಾಲೂಕು ಪೊಲೀಸ್ ಇಲಾಖೆ ಸಂಯೋಗದಲ್ಲಿ ಈ ಕಾರ್ಯಕ್ರಮ ಜರಗಲಾಯಿತು ಈ ಕಾರ್ಯಕ್ರಮದಲ್ಲಿ ಶ್ರೀ. ನಾರಾಯಣ ಬರಮನಿ ( ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಧಾರವಾಡ ) ಮಾಧಕ ದ್ರವ್ಯ ವ್ಯಸನಗಳ ಬಳಕೆ ಬಳಕೆಯ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದಲ್ಲಿ ಶ್ರೀ. ವಿನೋದ್ ಮುಕ್ತೇದಾರ್ (DYSP ಗ್ರಾಮೀಣ ವಿಭಾಗ ಧಾರವಾಡ ) ರವರು ವಿದ್ಯಾರ್ಥಿಗಳು ದುಶ್ಚಟ ಗಳಿಂದ, ಮಾದಕ ವಸ್ತುಗಳ ದುರ್ಬಳಕೆಯಿಂದಾಗುವ ಪರಿಣಾಮದ ಕುರಿತು ಮಾತನಾಡಿದರು. ಕಲಘಟಗಿ ತಾಲೂಕು ಪೋಲಿಸ್ ಇಲಾಖೆಯ ಸಿಪಿಐ  ಶ್ರೀಶೈಲ್ ಕೌಜಲಗಿ, ಪಿಎಸ್ ಐ ಸಚ್ಚಿದಾನಂದ ಕರೇನ್ನವರ್ ಇತರ ಪೊಲೀಸ್ ಇಲಾಖೆಯ ಅಧಿಕಾರಿಗಳು, ತಾಲೂಕಿನ ಪತ್ರಕರ್ತ ಸಂಘದ ಅಧ್ಯಕ್ಷರಾದ  ಪ್ರಕಾಶ್ ಲಮಾಣಿ, ಹಾಗೂ ತಾಲೂಕಿನ ಪತ್ರಕರ್ತರು
ಈ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಆಡಳಿತ ಅಧಿಕಾರಿಗಳಾದ್ ರೆ.ಬ್ರ ವರ್ಗಿಸ್ ಕೆಜಿ ಸಂಸ್ಥೆಯ ಖಜಾಂಚಿಗಳಾದ  ಅರುಳಾನಂದಮ್ ಪ್ರಾಚಾರ್ಯರಾದ ಶ್ರೀಮತಿ ನವೀನಾ ರೆಡ್ಡರ ಎನ್ಎಸ್ಎಸ್ ಯೋಜನಾಧಿಕಾರಿ ಜಾಫರ್ ಭಾವನವರ್, ಬಸವರಾಜ್ ಬಡಿಗೇರ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ