LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Advertisement

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ (ಸೆ.15) ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಅಂತರಾಷ್ಟ್ರೀಯ "ಪ್ರಜಾಪ್ರಭುತ್ವ ದಿನಾಚರಣೆ" ಹಾಗೂ “ಯುವ ಸಂಸತ್ತು” ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಯುವ ನಾಯಕರು, ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST