Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾ ಆಚರಣೆ*

Advertisement
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಅಂತಾರಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು....

ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯತಿ ಇ ಓ ಉಮೇಶ್ ರವರು ಉದ್ಘಾಟನೆ ನೆರವೇರಿಸಿದರು.....

ನಂತರ ವಲಯ ಮೇಲ್ವಿಚಾರಕರು ಕುಮಾರಿರವರು ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ ಪ್ರತಿವರ್ಷ ಮಾರ್ಚ್‌ 8 ರಂದು ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಬಹಳ ಸಂತೋಷವಾಗಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಸಹ ಇಂದು ಆಚರಣೆ ಮಾಡಲಾಗುತ್ತದೆ. ಪ್ರತಿ ಕುಟುಂಬ, ದೇಶದ ದೊಡ್ಡ ಸೈನಿಕ ಶಕ್ತಿ ಎಂದೇ ಮಹಿಳೆಯರನ್ನು ಬಣ್ಣಿಸಲಾಗುತ್ತದೆ. ಅಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನವಾಗಿಯೂ ಈಗ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು...
ಕಾರ್ಯಕ್ರಮ ನಿರೂಪಣೆಯನ್ನು ಪೂಜಾ ರವರು ನಿರ್ವಹಿಸಿದರು....

ಈ ಸಂದರ್ಭದಲ್ಲಿ ಅಕೌಂಟೆಂಟ್ ಶಶಿಕಲಾ,ಜಿಲ್ಲಾ ಕಾರ್ಯಕ್ರಮ ವ್ಯವ್ಯಸ್ಥಾಪಕಾರು ದೀಪಕ್ ಹಾಗೂ ಮುಂತಾದವರು ಹಾಜರಿದ್ದರು....

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ