LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂತರಾಷ್ಟ್ರೀಯ ಯೋಗ ದಿನಾಚರಣೆ

Advertisement
ಮೊಳಕಾಲ್ಮೂರು: ಪಟ್ಟಣದ ಪ್ರತಿಷ್ಠಿತ ಶಾಲೆ ಎನಿಸಿಕೊಂಡಿರುವ ಸರ್ವೋದಯ ಮತ್ತು ಶ್ರೀ ಚೈತನ್ಯ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 21.06.2025 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.



ಮೊಳಕಾಲ್ಮುರಿನ ಪತಂಜಲಿ ಯೋಗ ಸಮಿತಿಯ ಸದಸ್ಯರಾದ  ವಿಠ್ಠಲ್, ಮಂಜುನಾಥ್, ಹರಿಕೃಷ್ಣ, ಶ್ರೀಕಾಂತ್, ಪ್ರಸಿದ್ಧ ನೃತ್ಯ ಶಿಕ್ಷಕರಾದ ಮಂಜುನಾಥ್ ಮತ್ತು ಸರ್ವೋದಯ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲೆಯ ಎಲ್ಲಾ ಮಕ್ಕಳು ಅಂತರಾಷ್ಟ್ರೀಯಯೋಗ ದಿನಾಚರಣೆಯಲ್ಲಿ ಸಂತಸದಿಂದ ಪಾಲ್ಗೊಂಡಿದ್ದು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ