LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂ. 21 ರಂದು 'ಅಂತರರಾಷ್ಟ್ರೀಯ ಯೋಗ ದಿನ' ಆಚರಣೆ ಕಡ್ಡಾಯ

Advertisement
ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂನ್ 21 ರಂದು 'ಅಂತರರಾಷ್ಟ್ರೀಯ ಯೋಗ ದಿನ ಆಚರಣೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಶ್ವಸಂಸ್ಥೆಯು ಜೂನ್ 21 ನ್ನು 'ಅಂತರರಾಷ್ಟ್ರೀಯ ಯೋಗ ದಿನ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಆತ್ಮಮೂ ಕೊಡುಗೆಯಾಗಿದೆ.

ಇದು ಮನಸ್ಸು ಮತ್ತು ದೇಹದ ಐತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ. ಇದು ಒಬ್ಬ ಮಮಷ್ಯನ ಪಾರೀರಿಕರವಾದ, ಬೇತವಾತ್ಮಕವಾದ ಭೌದ್ಧಿಕವಾದ ಭಾವನಾತ್ಮಕವಾದ, ಮಾನಸಿಕ ಮತ್ತು ಅಧ್ಯಾತ್ಮಿಕವಾದ ಎಲ್ಲಾ ಸ್ವರಗಳಲ್ಲಿಯೂ ಕೆಲಸ ಮಾಡುತ್ತದೆ. ಇದು ಇಂದಿನ ಮತ್ತು ಭವಿಷ್ಯದ ಅಗತ್ಯವೂ ಆಗಿದೆ.

ಯೋಗಾಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕ ಹಂತಗಳ ಅಂತರಿಕ ಸಂಬಂಧಗಳ ಬಗ್ಗೆ ಮತ್ತು ಇವುಗಳಲ್ಲಿ ಯಾವುದಾದರೊಂದು ಅವ್ಯವಸ್ಥಿತವಾದರೆ, ಇನ್ನಿತರ ಹಂತಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬ ತಿಳುವಳಿಕೆಯು ಮೂಡುತ್ತದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ