LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

6ನೇ ತರಗತಿಗೆ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Advertisement
ಹೊಸಪೇಟೆ: ಅಲ್ಪಸಂಖ್ಯಾತ ಇಲಾಖೆಯಡಿ ಕಾರ್ಯ ನಿರ್ವಹಿಸುವ ಮರಿಯಮ್ಮನಹಳ್ಳಿ ಮತ್ತು ಕಮಲಾಪುರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಬಾಕಿ ಉಳಿದ 6ನೇ ತರಗತಿ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ವಸತಿ ಶಾಲೆಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ
ದೇಸಾಯಿ ವಸತಿ .6366705213, ಶಾಲೆ ಕಮಲಾಪುರ ಮರಿಯಮ್ಮನಹಳ್ಳಿ ಹೆಚ್ಚಿನ ಮಾಹಿತಿಗಾಗಿ .9535774399 ಸಂಖ್ಯೆಗೆ ಮಾಡಬಹುದು ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ