Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ಫೈನಲ್ ತಲುಪಿದ ಗುಜರಾತ್ ಟೈಟನ್ಸ್

ರಾಜಸ್ತಾನ್ ರಾಯಲ್ಸ್ ವಿರುದ್ಧ ೭ ವಿಕೆಟ್‌ಗಳ ಜಯ

Advertisement


ನ್ಯೂ ಚಂದಿಗಢ: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕ್ವಾಲಿಪಾಯರ್-೨ ರ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡವನ್ನು ೭ ವಿಕೆಟ್‌ಗಳಿಂದ ಮಣಿಸಿ ಫೈನಲ್ ತಲುಪಿತು.
ಗುಜರಾತ್ ಟೈಟನ್ಸ್ ತಂಡವು ರವಿವಾರ ೩೧ ರಂದು ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೧೪
ವೈಭವ್ ಸೂರ್ಯವಂಶಿ ೯೬ (೪೭ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಡೊನೋವನ್ ಫೆರೆರಾ ೩೮ (೧೧ ಎಸೆತ, ೨ ಬೌಂಡರಿ, ೪ ಸಿಕ್ಸರ್)
ರವೀಂದ್ರ ಜಡೆಜಾ ೪೫ (೩೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಜೇಸನ್ ಹೋಲ್ಡರ್ ೨೭ ಕ್ಕೆ ೨, ಕಾಗಿಸೋ ರಬಾಡಾ ೩೫ ಕ್ಕೆ ೨
ಗುಜರಾತ್ ಟೈಟನ್ಸ್ ೧೮.೪ ಓವರುಗಳಲ್ಲಿ ೩ ವಿಕೆಟ್‌ಗೆ ೨೧೯
ಶುಭಮಾನ್ ಗಿಲ್ ೧೦೪ (೫೩ ಎಸೆತ, ೧೫ ಬೌಂಡರಿ, ೩ ಸಿಕ್ಸರ್)
ಸಾಯಿ ಸುದರ್ಶನ್ ೫೮ (೩೨ ಎಸೆತ, ೮ ಬೌಂಡರಿ, ೧ ಸಿಕ್ಸರ್)

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ