Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್:  ಕೆ.ಕೆ.ಆರ್- ಪಂಜಾಬ್ ತಂಡಗಳಿಗೂ ತಲಾ ಒಂದು ಅಂಕ

Advertisement
ಕೋಲ್ಕತ್ತಾ: ಕಳೆದ ರಾತ್ರಿ ಇಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣದ  44 ನೇ ಲೀಗ್ ಪಂದ್ಯ ಮಳೆಯಿಂದ ಫಲಿತಾಂಶ ಕಾಣಲಿಲ್ಲ. ಹೀಗಾಗಿ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್  ಇನ್ನಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನ ಒಂದು ಓವರ್ ಮಾತ್ರ ಸಾಧ್ಯವಾಯಿತು. ನಂತರ ಬಲವಾದ ಗಾಳಿ ಹಾಗೂ ಮಳೆಯಿಂದ ಪಂದ್ಯ ನಡೆಯಲಿಲ್ಲ.  ಬಿರುಸಿನ ಗಾಳಿ ಇದ್ದುದರಿಂದ ಮೈದಾನವನ್ನು ಕವರ್ ನಿಂದ ಮುಚ್ಚುವುದು ಕೂಡ ಕಷ್ಟವಾಗಿತ್ತು. ಹೀಗಾಗಿ ಉಭಯ ತಂಡಗಳಿಗೂ ಒಂದೊಂದು ಅಂಕ ನೀಡಲಾಯಿತು. ಇದರಿಂದ 11 ಅಂಕಗಳಿಸಿದ ಪಂಜಾಬ್ ಮತ್ತೇ ನಾಲ್ಕನೇ ಸ್ಥಾನಕ್ಕೆ ಬಂದರೆ ಕೋಲ್ಕತ್ತಾ ನೈಟ್ ರೈಡರ್ಸ್ 7 ನೇ ಸ್ಥಾನದಲ್ಲಿ ಉಳಿಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ